ಬಸವರಾಜ ಬೊಮ್ಮಾಯಿ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಜಿಲ್ಲೆಗಳಲ್ಲಿ ಅಮೃತ ಮಹೋತ್ಸವ ಯೋಜನೆಗಳ ಅನುಷ್ಠಾನಕ್ಕೆ ಸಚಿವರ ನೇಮಕ

know_the_cm

(ಬೆಂಗಳೂರು), ಸೆಪ್ಟೆಂಬರ್ 09, 2021

-ಭಾರತದ ಸ್ವಾತಂತ್ರ್ಯ ಅಮೃತಮಹೋತ್ಸವದ ಅಂಗವಾಗಿ ಘೋಷಿಸಲಾಗಿರುವ ಯೋಜನೆಗಳ ಅನುಷ್ಠಾನಕ್ಕೆ ಹಾಗೂ ಫಲಾನುಭವಿಗಳ ಆಯ್ಕೆ ಮಾಡಲು ನಡೆಯುವ ಸಭೆಯ ಅಧ್ಯಕ್ಷತೆ ವಹಿಸಲು ಸಚಿವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

-ಜಿಲ್ಲೆಗಳಲ್ಲಿ ಕೋವಿಡ್ ಮತ್ತು ನೆರೆ ಪರಿಹಾರ ಉಸ್ತುವಾರಿಗಾಗಿ ನೇಮಕ ಮಾಡಿರುವ ಸಚಿವರಿಗೇ ಅಮೃತ ಮಹೋತ್ಸವ ಯೋಜನೆಗಳ ಅನುಷ್ಠಾನದ ಉಸ್ತುವಾರಿ ವಹಿಸಲಿದ್ದಾರೆ.

ಸಚಿವರ ಹೆಸರು ಮತ್ತು ಜಿಲ್ಲೆಗಳ ವಿವರ ಕೆಳಕಂಡಂತಿದೆ:

1. ಗೋವಿಂದ ಎಂ.ಕಾರಜೋಳ - ಬೆಳಗಾವಿ

2. ಕೆ.ಎಸ್.ಈಶ್ವರಪ್ಪ- ಶಿವಮೊಗ್ಗ

3. ಆರ್.ಅಶೋಕ್- ಬೆಂಗಳೂರು ನಗರ

4. ಬಿ.ಶ್ರೀರಾಮುಲು- ಚಿತ್ರದುರ್ಗ

5. ವಿ.ಸೋಮಣ್ಣ- ರಾಯಚೂರು

6. ಉಮೇಶ್ ವಿ.ಕತ್ತಿ- ಬಾಗಲಕೋಟೆ

7. ಎಸ್.ಅಂಗಾರ- ದಕ್ಷಿಣ ಕನ್ನಡ

8. ಜೆ.ಸಿ.ಮಾಧುಸ್ವಾಮಿ- ತುಮಕೂರು

9. ಆರಗ ಜ್ಞಾನೇಂದ್ರ- ಚಿಕ್ಕಮಗಳೂರು

10. ಡಾ: ಸಿ.ಎನ್.ಅಶ್ವತ್ಥ್ ನಾರಾಯಣ- ರಾಮನಗರ

11. ಸಿ.ಸಿ.ಪಾಟೀಲ್- ಗದಗ

12. ಆನಂದ್ ಸಿಂಗ್ - ಬಳ್ಳಾರಿ ಮತ್ತು ವಿಜಯನಗರ

13. ಕೋಟ ಶ್ರೀನಿವಾಸ ಪೂಜಾರಿ - ಕೊಡಗು

14. ಪ್ರಭು ಬಿ.ಚೌಹಾಣ್- ಬೀದರ್

15. ಮುರುಗೇಶ್ ನಿರಾಣಿ- ಕಲಬುರಗಿ

16. ಅರಬೈಲ್ ಶಿವರಾಮ್ ಹೆಬ್ಬಾರ್- ಉತ್ತರ ಕನ್ನಡ

17. ಎಸ್.ಟಿ.ಸೋಮಶೇಖರ್- ಮೈಸೂರು ಮತ್ತು ಚಾಮರಾಜನಗರ

18. ಬಿ.ಸಿ.ಪಾಟೀಲ್- ಹಾವೇರಿ

19. ಬಿ.ಎ.ಬಸವರಾಜ್- ದಾವಣಗೆರೆ

20. ಡಾ: ಕೆ.ಸುಧಾಕರ್- ಚಿಕ್ಕಬಳ್ಳಾಪುರ

21.ಕೆ.ಗೋಪಾಲಯ್ಯ- ಹಾಸನ

22. ಶಶಿಕಲಾ ಜೊಲ್ಲೆ- ವಿಜಯಪುರ

23.ಎಂ.ಟಿ.ಬಿ.ನಾಗರಾಜು- ಬೆಂಗಳೂರು ಗ್ರಾಮಾಂತರ

24.ಡಾ: ಕೆ.ಸಿ.ನಾರಾಯಣಗೌಡ- ಮಂಡ್ಯ

25. ಬಿ.ಸಿ.ನಾಗೇಶ್- ಯಾದಗಿರಿ

26. ವಿ.ಸುನೀಲ್ ಕುಮಾರ್- ಉಡುಪಿ

27.ಆಚಾರ್ ಹಾಲಪ್ಪ ಬಸಪ್ಪ- ಕೊಪ್ಪಳ

28.ಶಂಕರ.ಬಿ.ಪಾಟೀಲ್ ಮುನೇನಕೊಪ್ಪ- ಧಾರವಾಡ

29. ಮುನಿರತ್ನ- ಕೋಲಾರ

*************