×
News

ಪ್ರಕೃತಿ ಮೇಲಿನ ದುಷ್ಪರಿಣಾಮಗಳನ್ನು ಸರಿದೂಗಿಸಲು ಹಸಿರು ಆಯವ್ಯಯ- ಮುಖ್ಯಮಂತ್ರಿ

ಬೆಳಗಾವಿ, ಡಿಸೆಂಬರ್ 19 :

ಪ್ರಕೃತಿಯ ಮೇಲಿನ ದುಷ್ಪರಿಣಾಮಗಳನ್ನು ಸರಿದೂಗಿಸಲು 100 ಕೋಟಿ ರೂ. ಮೊತ್ತದ ಹಸಿರು ಆಯವ್ಯಯ (ಇಕೋ ಬಜೆಟ್)ವನ್ನು ಸರ್ಕಾರ ರೂಪಿಸಿದೆ ಎಂದರು.
----------------------------------------------------------------------------------------------------------------------------------------------
 
  • ನೇಕಾರರಿಗೆ 2 ಲಕ್ಷದವರೆಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ: ಮುಖ್ಯಮಂತ್ರಿ

    (ಬೆಂಗಳೂರು), ಡಿಸೆಂಬರ್ 17, 2022

    ವಿದ್ಯುತ್ ಕೈಮಗ್ಗದಲ್ಲಿ ಕೆಲಸ ಮಾಡುತ್ತಿರುವ ನೇಕಾರರಿಗೆ ನೇಕಾರ ಸಮ್ಮಾನ ಯೋಜನೆ, 2 ಲಕ್ಷದವರೆಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ, 5 ಎಚ್ ಪಿ ವರೆಗೆ ಉಚಿತ ವಿದ್ಯುತ್ ನೀಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

     --------------------------------------------------------------------------------------------------------------------------------------

  • ಸಾಹಿತಿಗಳ ಪ್ರತಿಮೆಗಳುಳ್ಳ ಬಯಲು ವಸ್ತುಸಂಗ್ರಹಾಲಯ ಸ್ಥಾಪನೆಗೆ ಸರ್ಕಾರದ ಚಿಂತನೆ: ಮುಖ್ಯಮಂತ್ರಿ

    (ಬೆಂಗಳೂರು), ಡಿಸೆಂಬರ್ 15, 2022

    ಕನ್ನಡ ನಾಡಿಗೆ ಜ್ಞಾನಪೀಠ ಪ್ರಶಸ್ತಿ ಹಾಗೂ ಅಪರೂಪದ ಸಾಹಿತ್ಯವನ್ನು ನೀಡಿದವರಿಗೆ ಬಯಲು ವಸ್ತುಸಂಗ್ರಹಾಲಯ (ಓಪನ್ ಏರ್ ಮ್ಯೂಸಿಯಂ) ಸ್ಥಾಪಿಸಿ ಅವರ ಪ್ರತಿಮೆಗಳನ್ನು ಅಳವಡಿಸುವ ಬಗ್ಗೆ ಚಿಂತನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

    --------------------------------------------------------------------------------------------------------------------------------------------------------

    ಸಾಮರಸ್ಯ ನಿರ್ವಹಣೆಗೆ ಸಚಿವರ ಸಮಿತಿ ರಚನೆ ಕೇಂದ್ರ ಗೃಹ ಸಚಿವರ ಸೂಚನೆ: ಮುಖ್ಯಮಂತ್ರಿ

    (ನವದೆಹಲಿ), ಡಿಸೆಂಬರ್ 14, 2022

    ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯಗಳಲ್ಲಿ ಸಾಮರಸ್ಯ ನಿರ್ವಹಣೆಗೆ ತಲಾ ಮೂರು ಸಚಿವರನ್ನು ನೇಮಿಸಿಕೊಳ್ಳಲು ಸೂಚಿಸಿದ್ದಾರೆ. ಗಡಿ ವಿವಾದದ ವಿಷಯಗಳನ್ನು ಬಗ್ಗೆ ಆದಷ್ಟು ಬೇಗನೆ ಚರ್ಚಿಸಿ ಬಗೆಹರಿಸಿಕೊಳ್ಳಲು ಕೇಂದ್ರ ಗೃಹ ಸಚಿವರು ಸೂಚಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

    ---------------------------------------------------------------------------------------------------------------------------------------------------------------

    ಜನವರಿ ಅಂತ್ಯದೊಳಗೆ 438 ನಮ್ಮ ಕ್ಲಿನಿಕ್ ಆರಂಭ: ಮುಖ್ಯಮಂತ್ರಿ

    (ಹುಬ್ಬಳ್ಳಿ), ಡಿಸೆಂಬರ್ 14, 2022

    ಬಡವರ ಮನೆ ಬಾಗಿಲಿಗೆ ಆರೋಗ್ಯ ಸೇವೆಗಳನ್ನು ತಲುಪಿಸಲು ಸರ್ಕಾರ ಆದ್ಯತೆ ನೀಡಲಾಗಿದ್ದು, ಜನವರಿ ಅಂತ್ಯದೊಳಗೆ 438 ನಮ್ಮ ಕ್ಲಿನಿಕ್ ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

    ---------------------------------------------------------------------------------------------------------------------------------------------------------------
     
    ಆನೆ-ಮಾನವ ಸಂಘರ್ಷ: ಪರಿಹಾರ ದ್ವಿಗುಣಗೊಳಿಸಲು ಮುಖ್ಯಮಂತ್ರಿ ಸಮ್ಮತಿ

    (ಬೆಂಗಳೂರು), ಡಿಸೆಂಬರ್ 11, 2022

    ಆನೆ – ಮಾನವ ಸಂಘರ್ಷದಿಂದ ಸಂಭವಿಸುವ ಹಾನಿಗೆ ಸಂಬಂಧಿಸಿದಂತೆ ನೀಡಲಾಗುವ ಪರಿಹಾರವನ್ನು ದ್ವಿಗುಣಗೊಳಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು.

    ------------------------------------------------------------------------------------------------------------------------------------------------------------------
      
    ಮಧ್ಯಮ ಹಂತದ ಪೊಲೀಸರಿಗೆ ವಿಶೇಷ ತರಬೇತಿ: ಮುಖ್ಯಮಂತ್ರಿ

    (ಬೆಂಗಳೂರು), ಡಿಸೆಂಬರ್ 11, 2022

    ಎನ್ ಡಿಎ ಮಾದರಿಯಲ್ಲಿ ಮಧ್ಯಮ ಹಂತದ ಪೊಲೀಸರಿಗೆ ತರಬೇತಿ ನೀಡುವ ವ್ಯವಸ್ಥೆ ಜಾರಿಯಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

    ------------------------------------------------------------------------------------------------------------------------------------------------------------------

    ಭವಿಷ್ಯವನ್ನು ಉತ್ತಮಗೊಳಿಸುವ ಹಸಿವಿರಲಿ: ಮುಖ್ಯಮಂತ್ರಿ

    (ಮೈಸೂರು), ಡಿಸೆಂಬರ್ 10, 2022

    ಭವಿಷ್ಯವನ್ನು ಉತ್ತಮಗೊಳಿಸುವ ಹಸಿವಿರಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ ನೀಡಿದರು.

     ------------------------------------------------------------------------------------------------------------------------------------------------------------------

  • ಐಟಿ ಕಂಪನಿಗಳು ನೀಡುವ ಕೊಡುಗೆಯಿಂದ ಜನಸಾಮಾನ್ಯರಿಗೆ ಅನುಕೂಲವಾಗಬೇಕು: ಮುಖ್ಯಮಂತ್ರಿ

    (ಬೆಂಗಳೂರು), ಡಿಸೆಂಬರ್ 06, 2022

    ಐಟಿ ಕಂಪನಿಗಳು ಸಮಾಜಕ್ಕೆ ನೀಡುವ ಕೊಡುಗೆಯಿಂದ ಸಾಮಾನ್ಯರಿಗೆ ಅನುಕೂಲವಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

     -----------------------------------------------------------------------------------------------------------------------------------------------

    ಒಲಂಪಿಕ್ಸ್ ಹಾಗೂ ಪ್ಯಾರಾಒಲಂಪಿಕ್ಸ್ ಪದಕವಿಜೇತರಿಗೆ ಗ್ರೂಪ್ ಎ ಉದ್ಯೋಗ: ಮುಖ್ಯಮಂತ್ರಿ

    (ಬೆಂಗಳೂರು), ಡಿಸೆಂಬರ್ 06, 2022

    ಕ್ರೀಡಾಇಲಾಖೆಯ ಅಪರಮುಖ್ಯಕಾರ್ಯದರ್ಶಿಗಳ ನೇತೃತ್ವದ ಆಯ್ಕೆ ಸಮಿತಿಯ ಮೂಲಕ ಕ್ರೀಡಾಪಟುಗಳಿಗೆ ನೇರ ನೇಮಕಾತಿ ಮೂಲಕ ಸರ್ಕಾರಿ ಉದ್ಯೋಗ ನೀಡುವ ಯೋಜನೆಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿ, ಪದವೀಧರರಾದ ಒಲಂಪಿಕ್ಸ್ ಹಾಗೂ ಪ್ಯಾರಾಒಲಂಪಿಕ್ಸ್ ಪದಕವಿಜೇತರಿಗೆ ಗ್ರೂಪ್ ಎ ಉದ್ಯೋಗ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

     ------------------------------------------------------------------------------------------------------------------------------------------------------------------

    ಇಂದಿನ ಸವಾಲುಗಳನ್ನು ಎದುರಿಸಲು ಸಂವಿಧಾನದಲ್ಲಿ ಪರಿಹಾರವಿದೆ: ಮುಖ್ಯಮಂತ್ರಿ

    (ವಿಧಾನಸೌಧ, ಬೆಂಗಳೂರು), ಡಿಸೆಂಬರ್ 06, 2022

    ಇಂದಿನ ಸವಾಲುಗಳನ್ನು ಎದುರಿಸಲು ಸರ್ಕಾರ ಸಂವಿಧಾನದ ಆಶ್ರಯದಲ್ಲಿ ಪರಿಹಾರ ಕಂಡುಕೊಳ್ಳಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ರಾಜ್ಯದಲ್ಲಿ ಕೆಲಸ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

    ------------------------------------------------------------------------------------------------------------------------------------------------------------------------

    (ಗೃಹ ಕಚೇರಿ ಕೃಷ್ಣಾ, ಬೆಂಗಳೂರು), ಡಿಸೆಂಬರ್ 05, 2022

    ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕರ್ನಾಟಕ ರಾಜ್ಯವನ್ನು ಹವಾಮಾನ ವೈಪರೀತ್ಯ ನಿರೋಧಕವಾಗಿ ರೂಪಿಸುವ ಕುರಿತಂತೆ ವಿಶ್ವಬ್ಯಾಂಕ್ನ ಭಾರತದ ಕಂಟ್ರಿ ಡೈರೆಕ್ಟರ್ ಆಗಸ್ಟೆ ಟ್ಯಾನೊ ಕೊಮೆ ಅವರ ನೇತೃತ್ವದ ನಿಯೋಗದೊಂದಿಗೆ ಚರ್ಚಿಸಿದರು.

     ----------------------------------------------------------------------------------------------------------------------------------------------------------

    ಈ ದೇಶದ ಭವಿಷ್ಯ ಮಕ್ಕಳ ಕೈಯಲ್ಲಿದೆ: ಮುಖ್ಯಮಂತ್ರಿ

    (ಶಿಗ್ಗಾಂವಿ), ಡಿಸೆಂಬರ್ 04, 2022

    ಈ ದೇಶದ ಭವಿಷ್ಯ ಮಕ್ಕಳ ಕೈಯಲ್ಲಿದೆ. ಯಾವುದು ಅಸಾಧ್ಯವಲ್ಲ. ಎಲ್ಲವೂ ಸಾಧ್ಯ. ಆತ್ಮವಿಶ್ವಾಸ ಇರಬೇಕು. ನಿಮ್ಮ ಮೇಲೆ ವಿಶ್ವಾಸ ಇರಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.

     ------------------------------------------------------------------------------------------------------------------------------------------------------------------

    ನಾನು ಪ್ರತಿದಿನ ಜನತಾ ದರ್ಶನ ಮಾಡುವ ಮುಖ್ಯಮಂತ್ರಿ: ಮುಖ್ಯಮಂತ್ರಿ

    (ಶಿಗ್ಗಾಂವಿ), ಡಿಸೆಂಬರ್ 04, 2022

    ನನ್ನ ಕ್ಷೇತ್ರದ ಜನ ನನ್ನನ್ನ ಬಹಳ ಪ್ರೀತಿ ಮಾಡ್ತಾರೆ. ನನ್ನ ಕ್ಷೇತ್ರಕ್ಕೆ ಬಂದಾಗ ಅವರಿಗೆ ವಿಶೇಷವಾದ ಸಮಯ ಕೊಡುವ ಅವಶ್ಯಕತೆ ಇದೆ. ಅವರಿಗೆ ತಮ್ಮ ಅವಹಾಲುಗಳನ್ನು ಹೇಳಲು ಅವಕಾಶ ಮಾಡಿಕೊಟ್ಟಿದ್ದೆ. ನಾನು ಪ್ರತಿದಿನ ಜನತಾ ದರ್ಶನ ಮಾಡುವ ಮುಖ್ಯಮಂತ್ರಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

     ---------------------------------------------------------------------------------------------------------------------------------------------------------------

    ನಮ್ಮದು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಸರ್ಕಾರ: ಮುಖ್ಯಮಂತ್ರಿ

    (ಶಿಗ್ಗಾಂವಿ), ಡಿಸೆಂಬರ್ 04, 2022

    ರಾಜ್ಯದ ಜನರ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಅದಕ್ಕೆ ಸ್ಪಂದಿಸಿ ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ. ಈ ವರ್ಷ ನಮ್ಮ ಸರ್ಕಾರ ಆರೋಗ್ಯ ಕ್ಷೇತ್ರಕ್ಕೆ ಅತ್ಯಧಿಕ ಹಣವನ್ನು ಬಜೆಟ್ ನಲ್ಲಿ ನೀಡಿದ್ದೇವೆ ಎಂದು ಸಿಎಂ ಬೊಮ್ಮಾಯಿ‌ ಹೇಳಿದರು.

    ----------------------------------------------------------------------------------------------------------------------------------------------------------------

    50 ವರ್ಷದ ಹಿಂದೆಯೇ ಶಿಗ್ಗಾಂವ್ ಗೆ ಪ್ರಗತಿಪರ ಕೃಷಿಯನ್ನು ಪರಿಚಯಿಸಿದವರು ದಿ.ಹನುಮಂತಗೌಡ್ರು: ಮುಖ್ಯಮಂತ್ರಿ

    (ಶಿಗ್ಗಾಂವಿ), ಡಿಸೆಂಬರ್ 04, 2022

    ಶಿಗ್ಗಾಂವ್ ತಾಲ್ಲೂಕು ಕೃಷಿಯಿಂದ ಕೂಡಿದ್ದು ಪ್ರಾಮಾಣಿಕವಾಗಿ ಬದುಕುವ ರೈತಾಪಿ ವರ್ಗ ಇಲ್ಲಿದೆ. ದಿ.ಹನುಮಮಂತಗೌಡ್ರು 50 ವರ್ಷದ ಹಿಂದೆಯೇ ಪ್ರಗತಿಪರ ಕೃಷಿಯನ್ನು ಹೇಗೆ ಮಾಡಬೇಕು, ಕೃಷಿಯಲ್ಲಿ ಲಾಭದಾಯಕ ಬೆಳೆಯನ್ನು ಹೇಗೆ ಬೆಳಯಬೇಕೆಂಬುದನ್ನು ತೋರಿಸಿಕೊಟ್ಟಿದ್ದರು ಎಂದು ಮುಖ್ಯಮಂತ್ರಿ ಬೊಮ್ಮಾಯಿ ಅವರು ಹೇಳಿದರು.

    ------------------------------------------------------------------------------------------------------------------------------------------------------------------

    ಯೋಗ ಮತ್ತು ಕ್ರೀಡೆಯ ಸಮ್ಮಿಲನ ಅದ್ಭುತ ಯೋಚನೆ: ಮುಖ್ಯಮಂತ್ರಿ

    (ಬೆಂಗಳೂರು), ಡಿಸೆಂಬರ್ 03, 2022

    ಯೋಗಾಸನ ಮತ್ತು ಕ್ರೀಡೆಯ ಸಮ್ಮಿನಲದಿಂದ ಹೊಸ ಆಯಾಮ ದೊರಕಿದೆ. ಯುವಕರಿಗೆ ಕ್ರೀಡೆ ಆಸ್ಕತಿದಾಯಕ ವಿಷಯ. ಅದರ ಜತೆ ಯೋಗ ಸೇರಿದರೆ ಸಾಧನೆಯ ಮಟ್ಟವನ್ನು ಅತ್ಯುತ್ತಮಗೊಳಿಸಿಕೊಳ್ಳಬಹುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.

    ------------------------------------------------------------------------------------------------------------------------------------------------------------------

×
ABOUT DULT ORGANISATIONAL STRUCTURE PROJECTS