×
Back
ಶಿಗ್ಗಾವಿ ಡಿಸೆಂಬರ್ 24/2022
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಶಿಗ್ಗಾವಿಯ ಮರಾಠ ಭವನ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು . ವೇದಾಂತಾಚಾರ್ಯ ಜಗದ್ಗುರು ಶ್ರೀ ಮಂಜುನಾಥ ಭಾರತಿ, ಸ್ವಾಮೀಜಿ, ಕೇಂದ್ರ ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಶಿ, ಮರಾಠಾ ಅಭಿವೃದ್ಧಿ ನಿಗಮದ ಅಧ್ಯಕ್ಷರು ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
×
ABOUT DULT ORGANISATIONAL STRUCTURE PROJECTS