×
Back
ಬೆಂಗಳೂರು ನವೆಂಬರ್ 17/2022
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಅಖಿಲ ಭಾರತ ಸಾಹಿತ್ಯ ಪರಿಷತ್ತು, ಮೈಸೂರು ಹಾಗೂ ರಮಣಶ್ರೀ ಪ್ರತಿಷ್ಠಾನ, ಬೆಂಗಳೂರು , ಇವರ ಸಹಯೋಗದೊಂದಿಗೆ ಆಯೋಸಿದ್ದ 17 ನೇ ರಮಣಶ್ರೀ ಶರಣ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಕಾರ್ಯಕ್ರಮದಲ್ಲಿ ಸಚಿವ ವಿ.ಸೋಮಣ್ಣ, ಬರಹಗಾರ ಎಸ್. ಷಡಾಕ್ಷರಿ, ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ:ಸಿ.ಸೋಮಶೇಖರ್, ನಿರ್ದೇಶಕ ಟಿ.ಎನ್.ಸೀತಾರಾಮ್, ಪ್ರತಿಷ್ಠಾನದ ವೀರೇಂದ್ರ ಷಡಕ್ಷರಿ ಹಾಗೂ ಅರುಣಾ ಸತೀಶ್ ಉಪಸ್ಥಿತರಿದ್ದರು. ಮುಖ್ಯಮಂತ್ರಿಗಳು ಬೇಲಿಮಠದ ಶಿವರುದ್ರ ಸ್ವಾಮೀಜಿಗಳಿಗೆ ' ರಮಣಶ್ರೀ ಶರಣ ಜೀವಮಾನ ಸಾಧಕ ಪ್ರಶಸ್
×
ABOUT DULT ORGANISATIONAL STRUCTURE PROJECTS