×
Back
ಮಂಗಳೂರು ನವೆಂಬರ್ 19/2022
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಂಗಳೂರಿನ ಬಾವುಟಗುಡ್ಡೆಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಅವರ ಪ್ರತಿಮೆಯನ್ನು ಅನಾವರಣಗೊಳಿಸಿದರು. ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಮೀನುಗಾರಿಕೆ ಮತ್ತು ಬಂದರು ಸಚಿವ ಎಸ್. ಅಂಗಾರ, ಐಟಿ, ಬಿಟಿ, ಉನ್ನತ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ, ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಡಿ.ವಿ. ಸದಾನಂದ ಗೌಡ, ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಯ ಶಾಸಕರು, ಜಿಲ್ಲೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.y
×
ABOUT DULT ORGANISATIONAL STRUCTURE PROJECTS