×
Back
ಚಿತ್ರದುರ್ಗದ ನವೆಂಬರ್ 22/22
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಚಿತ್ರದುರ್ಗದ ವಾಣಿವಿಲಾಸ ಜಲಾಶಯಕ್ಕೆ ಬಾಗಿನ ಅರ್ಪಿಸಿದರು. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಶಾಸಕಿ ಪೂರ್ಣಿಮಾ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಮತ್ತಿತರರು ಉಪಸ್ಥಿತರಿದ್ದರು.
×
ABOUT DULT ORGANISATIONAL STRUCTURE PROJECTS