×
Back
ವಿಧಾನಸೌಧ ಬೆಂಗಳೂರು 26/22
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂವಿಧಾನ ದಿನ ಆಚರಣೆಯ ಅಂಗವಾಗಿ ವಿಧಾನಸೌಧ ಮುಂಭಾಗದಲ್ಲಿರುವ ಬಾಬಾ ಸಾಹೇಬ ಡಾ||ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಅವರು ಸಮಾಜ ಕಲ್ಯಾಣ ಇಲಾಖೆ ಮುದ್ರಿಸಿರುವ ಭಾರತ ಸಂವಿಧಾನ ದ್ವಿಭಾಷಾ ಮಹಾಗ್ರಂಥಗಳನ್ನು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಸಂಸದ ಮುನಿರಾಜು, ಶಾಸಕ ಎನ್.ಮಹೇಶ್ ಮೊದಲಾದವರು ಉಪಸ್ಥಿತರಿದ್ದರ
×
ABOUT DULT ORGANISATIONAL STRUCTURE PROJECTS