×
Back
ಬೆಂಗಳೂರು ನವೆಂಬರ್ 26/22
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಏಟ್ರಿಯಾ ವಿಶ್ವವಿದ್ಯಾಲಯ ಹಾಗೂ ಗ್ರೀನ್ ಫ್ಯೂಚರ್ ಸಮ್ಮಿಟ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕೇಂದ್ರ ಹಣಕಾಸಿನ ಸಚಿವ ನಿರ್ಮಲಾ ಸೀತಾರಾಮನ್, ಏಟ್ರಿಯಾ ಗುಂಪಿನ ಅಧ್ಯಕ್ಷ ಸಿ.ಎಸ್.ಸುಂದರರಾಜು ಮೊದಲಾದವರು ಉಪಸ್ಥಿತರಿದ್ದರು.
×
ABOUT DULT ORGANISATIONAL STRUCTURE PROJECTS