×
Back
ತೀರ್ಥಹಳ್ಳಿ ನವೆಂಬರ್ 27/22
ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ 618 ಕೋಟಿ ರುಪಾಯಿ ವೆಚ್ಚದ ವಿವಿಧ ಕಾಮಗಾರಿಗಳ ಲೋಕಾರ್ಪಣೆ ಮತ್ತು ಶಿಲಾನ್ಯಾಸವನ್ನು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು, ನಿಕಟಪೂರ್ವ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ ನವರು ರಾಜ್ಯ ಗೃಹ ಸಚಿವರಾದ ಆರಗ ಜ್ಞಾನೇಂದ್ರ ಅವರೊಂದಿಗೆ ಸಂಸದರಾದ ಬಿ. ವೈ ರಾಘವೇಂದ್ರ ಅವರು ನೆರವೇರಿಸಿದರು. ಈ ಕಾರ್ಯಕ್ರಮದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಭೈರತಿ ಬಸವರಾಜ್, ಹಾಗೂ ಜಿಲ್ಲಾ ಉಸ್ತುವಾರಿ ಹಾಗೂ ಮಾನ್ಯ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರಾದ ನಾರಾಯಣ ಗೌಡ, ಶಾಸಕರಾದ ಹರತಾಳು ಹಾಲಪ್ಪ ಉಪಸ್ಥಿತರಿದ್ದರು.
×
ABOUT DULT ORGANISATIONAL STRUCTURE PROJECTS