×
Back
ತೀರ್ಥಹಳ್ಳಿ ನವೆಂಬರ್ 27/22
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತೀರ್ಥಹಳ್ಳಿಯ ಕೈಮರ ಗ್ರಾಮದಲ್ಲಿ ಎಲೆಚುಕ್ಕಿ ರೋಗಪೀಡಿತ ಅಡಿಕೆ ತೋಟಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ ನಾರಾಯಣಗೌಡ, ಸಚಿವರಾದ ಗೋವಿಂದ ಕಾರಜೋಳ, ಬಿ.ಎ. ಬಸವರಾಜ, ಆರಗ ಜ್ಞಾನೇಂದ್ರ, , ಶಾಸಕ ಹರತಾಳು ಹಾಲಪ್ಪ, ಸಂಸದ ಬಿ.ವೈ. ರಾಘವೇಂದ್ರ ಮತ್ತಿತರರು ಉಪಸ್ಥಿತರಿದ್ದರು.
×
ABOUT DULT ORGANISATIONAL STRUCTURE PROJECTS