×
Back
ಬೆಂಗಳೂರು ಡಿಸೆಂಬರ್ 01/22
ಜಲ ಮಂಡಳಿ ವತಿಯಿಂದ ಇಂದು ಮುಖ್ಯಮಂತ್ರಿ ಪರಿಹಾರ ನಿಧಿಗೆ 2 ಕೋಟಿ ರೂ. ದೇಣಿಗೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವರಿಗೆ ಹಸ್ತಾಂತರಿಸಲಾಯಿತು. ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಜೇಶ್ ಸಿಂಗ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಬೆಂಗಳೂರು ಜಲ ಮಂಡಳಿ ಅಧ್ಯಕ್ಷ ಎನ್. ಜಯರಾಂ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
×
ABOUT DULT ORGANISATIONAL STRUCTURE PROJECTS