×
Back
ಆದಿಚುಂಚನಗಿರಿ ಡಿಸೆಂಬರ್ 01/22
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಆಯೋಜಿಸಿದ್ದ 25 ನೇ ರಾಜ್ಯ ಮಟ್ಟದ ಕ್ರೀಡಾಕೂಟ - ರಜತ ಚುಂಚಾದ್ರಿ ಕ್ರೀಡೋತ್ಸವ 2022 ನ್ನು ಉದ್ಘಾಟಿಸಿ ಮಾತನಾಡಿದರು. ಆದಿಚುಂಚನಗಿರಿ ಮಠದ ಪೀಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ, ಸಚಿವರಾದ ಡಾ: ಕೆ. ಸುಧಾಕರ್ , ಆರಗ ಜ್ಞಾನೇಂದ್ರ, ಬಿ.ಸಿ.ನಾಗೇಶ್ ಮತ್ತಿತರರು ಉಪಸ್ಥಿತರಿದ್ದರು.
×
ABOUT DULT ORGANISATIONAL STRUCTURE PROJECTS