×
Back
ರಾಮದುರ್ಗ ಡಿಸೆಂಬರ್ 02/22
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ರಾಮದುರ್ಗದ ಬಸವೇಶ್ವರ ವೃತ್ತದಲ್ಲಿ ಜಗಜ್ಯೋತಿ ಬಸವೇಶ್ವರರ ಪುತ್ಥಳಿ ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಸಿಸಿ ಪಾಟೀಲ್, ಗೋವಿಂದ ಕಾರಜೋಳ,ಮುರುಗೇಶ್ ನಿರಾಣಿ, ಬಿ.ಎ. ಬಸವರಾಜ ಹಾಗೂ ಸ್ಥಳೀಯ ಪ್ರತಿನಿಧಿಗಳು ಉಪಸ್ಥಿತರಿದ್ದರು
×
ABOUT DULT ORGANISATIONAL STRUCTURE PROJECTS