×
Back
ಬೆಂಗಳೂರು ಡಿಸೆಂಬರ್ 05/22
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ವತಿಯಿಂದ ಆಯೋಜಿಸಿದ್ದ 6 ಬೇ ಗಳ ದಕ್ಷಿಣ ಅಗ್ನಿಶಾಮಕ ಠಾಣೆ ಹಾಗೂ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ನಿರ್ವಹಣಾ ಕೇಂದ್ರದ ನೂತನ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಿದರು. ಗೃಹ ಸಚಿವ ಆರಗ ಜ್ಞಾನೇಂದ್ರ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಡಿಜಿಪಿ ಅಮರ್ ಕುಮಾರ್ ಪಾಂಡೆ ಮೊದಲಾದವರು ಉಪಸ್ಥಿತರಿದ್ದರು.
×
ABOUT DULT ORGANISATIONAL STRUCTURE PROJECTS