×
Back
ಬೆಂಗಳೂರು ಡಿಸೆಂಬರ್ 05/22
ವಿಶ್ವಬ್ಯಾಂಕ್ ನ ಭಾರತದ ಕಂಟ್ರಿ ಡೈರೆಕ್ಟರ್ ಆಗಸ್ಟೆ ಟ್ಯಾನೊ ಕೊಮೆ (Auguste Tano Kouame) ನೇತೃತ್ವದ ನಿಯೋಗವು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಕರ್ನಾಟಕ ರಾಜ್ಯದಲ್ಲಿ ಹವಾಮಾನ ನಿರೋಧಕತೆ ನಿರ್ಮಾಣ ಕುರಿತಂತೆ ಚರ್ಚಿಸಿದರು. ಸಭೆಯಲ್ಲಿ ರಾಜ್ಯದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ) ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನಿಲ್ ಕುಮಾರ್, ಮುಖ್ಯಮಂತ್ರಿಯವರ ಕಾರ್ಯದರ್ಶಿ ಎಂ.ಎಸ್. ಶ್ರೀಕರ್, ರಾಜ್ಯ ವಿಪತ್ತು ನಿರ್ವಹಣಾ ಇಲಾಖೆ ಆಯುಕ್ತ ಮನೋಜ್ ರಾಜನ್
×
ABOUT DULT ORGANISATIONAL STRUCTURE PROJECTS