×
Back
ಬೆಂಗಳೂರು ಡಿಸೆಂಬರ್ 05/22
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಅಗ್ನಿ ಶಾಮಕ ಮತ್ತು ತುರ್ತು ಸೇವಾ ಇಲಾಖೆಯ ಕೇಂದ್ರ ಕಚೇರಿ ಆವರಣದಲ್ಲಿ ನವೀಕರಿಸಿದ ಕಲ್ಯಾಣಿಯನ್ನು ಉದ್ಘಾಟಿಸಿದರು. ಗೃಹ ಸಚಿವ ಆರಗ ಜ್ಞಾನೇಂದ್ರ, ಅಗ್ನಿಶಾಮಕ ಹಾಗೂ ತುರ್ತು ಸೇವಾ ಇಲಾಖೆಯ ಡಿಜಿಪಿ ಅಮರ್ ಕುಮಾರ್ ಪಾಂಡೆ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.
×
ABOUT DULT ORGANISATIONAL STRUCTURE PROJECTS