×
Back
ಬೆಂಗಳೂರು ಡಿಸೆಂಬರ್ 06/22
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರೊಂದಿಗೆ ಏಕಲವ್ಯ ಕ್ರೀಡಾ ಪ್ರಶಸ್ತಿ ಹಾಗೂ ಇತರ ಕ್ರೀಡಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿದರು. ಈ ಸಂದರ್ಭದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ನಾರಾಯಣ ಗೌಡ, ಶಾಸಕ ರಿಜ್ವಾನ್ ಅರ್ಷದ್, ಕರ್ನಾಟಕ ಓಲಿಂಪಿಕ್ಸ್ ಅಸೋಸಿಯೇಷನ್ ಅಧ್ಯಕ್ಷ ಗೋವಿಂದರಾಜು, ಯುವಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಮೊದಲಾದವರು ಉಪಸ್ಥಿತರಿದ್ದರು.
×
ABOUT DULT ORGANISATIONAL STRUCTURE PROJECTS