×
Back
ಬೆಂಗಳೂರು ಡಿಸೆಂಬರ್ 07/22
ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕಾಲಿನ್ಸ್ ಏರೋಸ್ಪೇಸ್ ಗ್ಲೋಬಲ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ ಸೆಂಟರ್ ನ್ನು ಉದ್ಘಾಟಿಸಿದರು. ಕಾಲಿನ್ಸ್ ಸಂಸ್ಥೆಯ ಅಧ್ಯಕ್ಷ ಸ್ಟೀಫನ್ ಟಿಮ್ಸ್ , ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣಾ ಮತ್ತಿತರರು ಉಪಸ್ಥಿತರಿದ್ದರು.
×
ABOUT DULT ORGANISATIONAL STRUCTURE PROJECTS