×
Back
ಬೆಂಗಳೂರು, ಡಿಸೆಂಬರ್ 08/22
ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರು ಇಂದು ಬೆಂಗಳೂರಿನ ಸಿವಿ ರಾಮನ್ ನಗರದಲ್ಲಿ ನೂತನ ತಂತ್ರಜ್ಞಾನ ಬಳಸಿ ನಿರ್ಮಾಣ ಮಾಡಿರುವ ರ್ಯಾಪಿಡ್ ರಸ್ತೆಯನ್ನು ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಲೋಕೋಪಯೋಗಿ ಸಚಿವರಾದ ಸಿ.ಸಿ ಪಾಟೀಲ್, ಸಿವಿ ರಾಮನ್ ನಗರ ಶಾಸಕ ಎಸ್ ರಘು ಮತ್ತಿತರರು ಹಾಜರಿದ್ದರು.
×
ABOUT DULT ORGANISATIONAL STRUCTURE PROJECTS