×
Back
ಬೆಂಗಳೂರು, ಡಿಸೆಂಬರ್ 10/22
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೆಂಗೇರಿ ಹೋಬಳಿಯ ಕುಂಬಳಗೋಡು ಗ್ರಾಮದಲ್ಲಿ ರುಡ್‍ಸೆಟ್ ರಾಷ್ಟ್ರೀಯ ಅಕಾಡೆಮಿ ಹಾಗೂ ಗ್ರಾಮೀಣಾಭಿವೃದ್ಧಿ ಮಂತ್ರಾಲಯದ ಪ್ರಯೋಜಕತ್ವದಲ್ಲಿ ಆಯೋಜಿಸಿರುವ “ರುಡ್‍ಸೆಟ್ ರಾಷ್ಟ್ರೀಯ ಅಕಾಡೆಮಿಯ ನೂತನ ಕಟ್ಟಡ”ದ ಉದ್ಘಾಟನೆ ನೆರವೇರಿಸಿದರು. ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ, ಸಚಿವ ಎಸ್.ಟಿ. ಸೋಮಶೇಖರ್, ಗ್ರಾಮೀಣಾಭಿವೃದ್ಧಿ ಮಂತ್ರಾಲಯದ ಕಾರ್ಯದರ್ಶಿ ಶೈಲೇಶ್ ಕುಮಾರ್ ಸಿಂಗ್, ಜಂಟಿ ಕಾರ್ಯದರ್ಶಿ ಕರ್ಮ ಜಿಹ್ಪಾಂ ಭೂಟಿಯಾ ಮೊದಲಾದವರು ಉಪಸ್ಥಿತರಿದ್ದರು.
×
ABOUT DULT ORGANISATIONAL STRUCTURE PROJECTS