×
Back
ಧಾರವಾಡ ಜಿಲ್ಲೆ ಡಿಸೆಂಬರ್ 14/22
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಧಾರವಾಡ ಜಿಲ್ಲೆ, ಹುಬ್ಬಳ್ಳಿ ತಾಲ್ಲೂಕಿನ ಬೈರೀದೇವರಕೊಪ್ಪದಲ್ಲಿ *ನಮ್ಮ ಕ್ಲಿನಿಕ್* ಉದ್ಘಾಟಿಸಿದರು. ಆರೋಗ್ಯ ಸಚಿವ ಡಾ: ಕೆ.ಸುಧಾಕರ್, ಸಚಿವರಾದ ಹಾಲಪ್ಪ ಆಚಾರ್, ಸಿ.ಸಿ.ಪಾಟೀಲ್ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಶಾಸಕ ಅರವಿಂದ ಬೆಲ್ಲದ್ ಹಾಗೂ ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. --
×
ABOUT DULT ORGANISATIONAL STRUCTURE PROJECTS