×
Back
ಬೆಂಗಳೂರು ಡಿಸೆಂಬರ್ 16/22
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನೇಕಾರ್ ಸಮ್ಮಾನ್ ಯೋಜನೆಯಡಿ ಕೈಮಗ್ಗ ನೇಕಾರರಿಗೆ ಡಿಬಿಟಿ ಮೂಲಕ ಸಹಾಯಧನ ವರ್ಗಾವಣೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಕ್ಕರೆ ಜವಳಿ ಮತ್ತು ಕೈಮಗ್ಗ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ, ಗೃಹ ಸಚಿವ ಆರಗ ಜ್ಞಾನೇಂದ್ರ, ಶಾಸಕಿ ಪೂರ್ಣಿಮಾ ಹಾಗೂ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
×
ABOUT DULT ORGANISATIONAL STRUCTURE PROJECTS