×
Back
ಬೆಳಗಾವಿ ಡಿಸೆಂಬರ್ 28/12
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಳಗಾವಿ ವಿಧಾನ ಮಂಡಲ ಅಧಿವೇಶನದ ಸಂದರ್ಭದಲ್ಲಿ ವಿಧಾನಸಭೆಯಲ್ಲಿ ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಭಾಜನ ರಾದ ಆರ್.ವಿ.ದೇಶಪಾಂಡೆ ಅವರನ್ನು ಅಭಿನಂದಿಸಿ ಮಾತನಾಡಿದರು.
×
ABOUT DULT ORGANISATIONAL STRUCTURE PROJECTS