×
Back
ಬೆಳಗಾವಿ ಡಿಸೆಂಬರ್ 28/22
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಜಿಲ್ಲಾ ಪಂಚಾಯತ್ , ಬೆಳಗಾವಿಯ ವಿಸ್ತರಣಾ ಕಟ್ಟಡವನ್ನು ಉದ್ಘಾಟಿಸಿದರು. ಜಿಲ್ಲಾ ಉಸ್ತುವಾರಿ ಹಾಗೂ ಜಲ ಸಂಪನ್ಮೂಲ ಸಚಿವ ಗೋವಿಂದ ಎಂ. ಕಾರಜೋಳ, ಗೃಹ ಸಚಿವ ಆರಗ ಜ್ಞಾನೇಂದ್ರ, ಶಾಸಕ ಅನಿಲ್ ಬೆನಕೆ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ್, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿ. ದರ್ಶನ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
×
ABOUT DULT ORGANISATIONAL STRUCTURE PROJECTS