×
Back
ಬೆಳಗಾವಿ ಡಿಸೆಂಬರ್ 28/22
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಜಿಲ್ಲಾ ಬೆಳಗಾವಿ ನಗರ ಪೊಲೀಸ್ ಆಯುಕ್ತರ ನೂತನ ಕಚೇರಿ ಕಟ್ಟಡವನ್ನು ಉದ್ಘಾಟಿಸಿದರು. ಗೃಹ ಸಚಿವ ಆರಗ ಜ್ಞಾನೇಂದ್ರ, ಸಚಿವ ಗೋವಿಂದ ಕಾರಜೋಳ, ಸಂಸದೆ ಮಂಗಳಾ ಅಂಗಡಿ, ಶಾಸಕ ಅನಿಲ್ ಬೆನಕೆ, ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
×
ABOUT DULT ORGANISATIONAL STRUCTURE PROJECTS