×
Back
ಬೆಳಗಾವಿ ಡಿಸೆಂಬರ್ 28/22
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಳಗಾವಿಯ ವಿವಿಧ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನೇಮಕವಾದ ಪೌರಕಾರ್ಮಿಕರಿಗೆ ನೇಮಕಾತಿ ಆದೇಶ ಪತ್ರ ವಿತರಿಸಿದರು. ಸಚಿವರಾದ ಗೋವಿಂದ ಕಾರಜೋಳ, ಎಂ.ಟಿ. ಬಿ.ನಾಗ ರಾಜ್, ಶಶಿಕಲಾ ಜೊಲ್ಲೆ, ಶಾಸಕ ದುರ್ಯೋಧನ ಐಹೊಳೆ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
×
ABOUT DULT ORGANISATIONAL STRUCTURE PROJECTS