×
Back
ಬೆಳಗಾವಿ ಡಿಸೆಂಬರ್ 28/22
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಶ್ರೀ ಶಿವಯೋಗೇಶ್ವರ ಗ್ರಾಮೀಣ ಆಯುರ್ವೇದಿಕ್ ವೈದ್ಯಕೀಯ ಮಹಾವಿದ್ಯಾಲಯದ ರಜತ ಮಹೋತ್ಸವ ಹಾಗೂ ಯಾತ್ರಿ ನಿವಾಸ ಕಟ್ಟಡವನ್ನು ಉದ್ಘಾಟಿಸಿದರು. ಇಂಚಲದ ಶ್ರೀ ಶಿವಯೋಗೀಶ್ವರ ಸಾಧು ಸಂಸ್ಥಾನ ಮಠದ ಡಾ.ಶ್ರೀ ಶಿವಾನಂದ ಭಾರತಿ ಸ್ವಾಮೀಜಿ , ಸಚಿವರಾದ ಗೋವಿಂದ ಕಾರಜೋಳ,ಶಶಿಕಲಾ ಜೊಲ್ಲೆ, ಶಾಸಕರಾದ ಮಹಾಂತೇಶ್ ದೊಡ್ಡ ಗೌಡರ್, ದುರ್ಯೋಧನ ಐಹೊಳೆ, ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಂಸದೆ ಮಂಗಳಾ ಅಂಗಡಿ ಈ ಸಂದರ್ಭ
×
ABOUT DULT ORGANISATIONAL STRUCTURE PROJECTS