×
Back
ಬೆಳಗಾವಿ ಡಿಸೆಂಬರ್ 28/22
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ವಿಜಯ ಕರ್ನಾಟಕ ವತಿಯಿಂದ ಆಯೋಜಿಸಿದ್ದ ಸದನ ಶೂರರು - ಕಾಫಿ ಟೇಬಲ್ ಪುಸ್ತಕ ಬಿಡುಗಡೆ ಮಾಡಿದರು. ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಜಯ ಕರ್ನಾಟಕದ ಸಂಪಾದಕ ಸುದರ್ಶನ್ ಚನ್ನಂಗಿಹಳ್ಳಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
×
ABOUT DULT ORGANISATIONAL STRUCTURE PROJECTS