×
Back
ಮಂಡ್ಯ, ಡಿಸೆಂಬರ್ 30/22
ಮಾನ್ಯ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರು ಭಾರತೀಯ ಜನತಾ ಪಕ್ಷದ ವತಿಯಿಂದ ಮಂಡ್ಯದಲ್ಲಿ ಆಯೋಜಿಸಿರುವ ಜನ ಸಂಕಲ್ಪ ಯಾತ್ರೆ ಯಲ್ಲಿ ಮಾನ್ಯ ಕೇಂದ್ರದ ಗೃಹ ಹಾಗೂ ಸಹಕಾರಿ ಸಚಿವ ಅಮಿತ್ ಶಾ ಅವರೊಂದಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.*
×
ABOUT DULT ORGANISATIONAL STRUCTURE PROJECTS