×

Online Services

ಮುಖ್ಯಮಂತ್ರಿಗಳು

ಸಿದ್ದರಾಮಯ್ಯ ಎಂಬ ಜನನಾಯಕನ ಜೀವನ ಪಯಣದ ಮೈಲಿಗಲ್ಲುಗಳು….


ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯನವರ ಜೀವನಗಾಥೆಯೆಂದರೆ ಕೇವಲ ಸ್ವಂತಪರಿಶ್ರಮದಿಂದ ಯಶಸ್ಸಿನ ಎತ್ತರಕ್ಕೆ ಏರಿದ ಈ ನಾಡಿನ ಸಾಮಾನ್ಯ ಮನುಷ್ಯರ ಬದುಕಿನ ಕತೆ. ಸಿದ್ದರಾಮಯ್ಯನವರು ಹುಟ್ಟಿದ್ದು ಈ ನಾಡಿನ ಸಾವಿರಾರುಹಳ್ಳಿಗಳಲ್ಲೊಂದಾದ ಕುಗ್ರಾಮದಲ್ಲಿ. ಹೆತ್ತವರೇನು ಪ್ರಭಾವಿಗಳಲ್ಲ, ಅವರದ್ದು ಸಾಮಾನ್ಯರೈತ ಕುಟುಂಬ. ಹಳ್ಳಿಗಾಡಿನ ಬದುಕಿನ ಎಲ್ಲ ಅಡೆತಡೆಗಳನ್ನು ಸವಾಲಾಗಿ ಸ್ವೀಕರಿಸಿಮೆಟ್ಟಿನಿಂತು ಸಾಧನೆಯ ಶಿಖರ ಏರಿದ ಶ್ರೀ ಸಿದ್ದರಾಮಯ್ಯನವರ ಬಾಳದಾರಿ ಇಂತಹದ್ದೇಹಿನ್ನೆಲೆಯಿಂದ ಬಂದವರಿಗೆ ಮಾರ್ಗದರ್ಶನ ಮಾತ್ರವಲ್ಲ ಸ್ಪೂರ್ತಿಯೂ ಹೌದು.

 

 

Read More
wrappixel kit

ಸುದ್ದಿಗಳು

Social Media Updations

ಮಾನ್ಯ ಮುಖ್ಯ ಮಂತ್ರಿಯವರಿಗೆ

ಚಿತ್ರ ಸಂಪುಟ

×
ABOUT DULT ORGANISATIONAL STRUCTURE PROJECTS