×
Back
ಚಿತ್ರ ಭಂಡಾರ

(ಗೃಹ ಕಚೇರಿ ಕೃಷ್ಣಾ, ಬೆಂಗಳೂರು), ಮೇ 29, 2023: ಕನ್ನಡ ನಾಡಿನ ಹೆಸರಾಂತ ಸಾಹಿತಿಗಳು, ಬರಹಗಾರರು ಮತ್ತು ನಾನಾ ಜನಪರ ಸಂಘಟನೆಗಳ ಮುಖಂಡರ ಜತೆ ಮುಖ್ಯಮಂತ್ರಿ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿ, ಚರ್ಚಿಸಿದರು.

(ವಿಧಾನಸೌಧ, ಬೆಂಗಳೂರು), ಮೇ 27, 2023: ಮುಖ್ಯಮಂತ್ರಿ ಅವರು ಭಾರತದ ಪ್ರಥಮ ಪ್ರಧಾನಮಂತ್ರಿ ಪಂಡಿತ್ ಜವಾಹರಲಾಲ್ ನೆಹರೂ ಅವರ 59ನೇ ಪುಣ್ಯತಿಥಿಯ ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ ನೆಹರೂ ರವರ ಪ್ರತಿಮೆಯ ಬಳಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

(ವಿಧಾನಸೌಧ, ಬೆಂಗಳೂರು), ಮೇ 24, 2023: ಮುಖ್ಯಮಂತ್ರಿ ಅವರು ಅಧಿವೇಶನದಲ್ಲಿ ನೂತನ ಸಭಾಧ್ಯಕ್ಷರಾಗಿ ಆಯ್ಕೆಯಾದ ಯು.ಟಿ ಖಾದರ್ ಅವರನ್ನು ಅಭಿನಂದಿಸಿದರು.

(ವಿಧಾನಸೌಧ, ಬೆಂಗಳೂರು), ಮೇ 22, 2023: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ನೂತನ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಬೆಂಗಳೂರು, ಮೇ 20/2023
ಸನ್ಮಾನ ಶ್ರೀ ಸಿದ್ದರಾಮಯ್ಯ ಅವರು ಬೆಂಗಳೂರಿನ ಕಂಠೀರವ ಸ್ಟೇಡಿಯಂ ನಲ್ಲಿ ಕರ್ನಾಟಕದ 24 ನೇ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು.

×
ABOUT DULT ORGANISATIONAL STRUCTURE PROJECTS