ಬಸವರಾಜ ಬೊಮ್ಮಾಯಿ
ಮಾನ್ಯ ಮುಖ್ಯಮಂತ್ರಿ

ಸಂದೇಶ

ಬ್ರಿಟಿಷರ ವಿರುದ್ಧ ಹೋರಾಡಿದ ಕೆಚ್ಚೆದೆಯ ಸ್ವಾತಂತ್ರ್ಯ ಯೋಧ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಜಯಂತಿಯಂದು ಅವರಿಗೆ ಮುಖ್ಯಮಂತ್ರಿ ಅವರಿಂದ ಶ್ರದ್ಧಾಪೂರ್ವಕ ಪ್ರಣಾಮಗಳು

know_the_cm

(ಬೆಂಗಳೂರು), ಆಗಸ್ಟ್ 15, 2021

-ಬ್ರಿಟಿಷರ ವಿರುದ್ಧ ಹೋರಾಡಿದ ಕೆಚ್ಚೆದೆಯ ಸ್ವಾತಂತ್ರ್ಯ ಯೋಧ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಜಯಂತಿಯಂದು ಅವರಿಗೆ ಶ್ರದ್ಧಾಪೂರ್ವಕ ಪ್ರಣಾಮಗಳು.

-ಸ್ವಾತಂತ್ರ್ಯಕ್ಕಾಗಿ ಹೋರಾಡಿ ಪ್ರಾಣವನ್ನೇ ಅರ್ಪಿಸಿದ ಸಂಗೊಳ್ಳಿ ರಾಯಣ್ಣನವರ ಬದುಕು ಮತ್ತು ಹೋರಾಟ ಚರಿತ್ರಾರ್ಹ ಮಾತ್ರವಲ್ಲ, ನಿರಂತರ ಸ್ಫೂರ್ತಿದಾಯಕವೂ ಆಗಿದೆ.

know_the_cm

***************************