ಬಸವರಾಜ ಬೊಮ್ಮಾಯಿ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ರಾಜ್ಯದ ಕೋವಿಡ್-19 ಸ್ಥಿತಿಗತಿ ಕುರಿತು ಮುಖ್ಯಮಂತ್ರಿ ಅವರು ನಡೆಸಿದ ವರ್ಚುವಲ್ ಸಭೆಯ ಮುಖ್ಯಾಂಶಗಳು

know_the_cm

(ಬೆಂಗಳೂರು), ಜನವರಿ 11, 2022

-ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ರಾಜ್ಯದ ಕೋವಿಡ್ ಸ್ಥಿತಿಗತಿಗೆ ಸಂಬಂಧಪಟ್ಟಂತೆ ಹಿರಿಯ ಅಧಿಕಾರಿಗಳ ಮತ್ತು ತಾಂತ್ರಿಕ ಸಲಹಾ ಸಮಿತಿಯ ಸದಸ್ಯರ ವರ್ಚುವಲ್ ಸಭೆ ನಡೆಯಿತು.

ರಾಜ್ಯದ ಕೋವಿಡ್-19 ಸ್ಥಿತಿಗತಿ ಕುರಿತು ಮುಖ್ಯಮಂತ್ರಿ ಅವರು ನಡೆಸಿದ ವರ್ಚುವಲ್ ಸಭೆಯ ಮುಖ್ಯಾಂಶಗಳು.

know_the_cm

*************