ಬಸವರಾಜ ಬೊಮ್ಮಾಯಿ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಸಭೆಗಳಲ್ಲಿ ಹೂಗುಚ್ಛ, ಹಾರ, ಶಾಲು ನಿಷೇಧ - ಮುಖ್ಯಮಂತ್ರಿ ಆದೇಶ

know_the_cm

(ವಿಧಾನಸೌಧ, ಬೆಂಗಳೂರು), ಆಗಸ್ಟ್ 10, 2021

ಸಭೆಗಳಲ್ಲಿ ಹೂಗುಚ್ಛ, ಹಾರ, ಶಾಲು ನಿಷೇಧ - ಮುಖ್ಯಮಂತ್ರಿ ಆದೇಶ

-ಮುಖ್ಯಮಂತ್ರಿ ಈ ಆದೇಶವನ್ನು ಮೌಖಿಕವಾಗಿ ಹೇಳಿದ ತಕ್ಷಣ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಅವರು ಸರ್ಕಾರಿ ಆದೇಶ ಜಾರಿ ಮಾಡಿದರು.

know_the_cm

*************