ಬಸವರಾಜ ಬೊಮ್ಮಾಯಿ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಮಾಜಿ ಪ್ರಧಾನಿಗಳ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ

know_the_cm

(ಬೆಂಗಳೂರು), ಸೆಪ್ಟೆಂಬರ್ 21, 2022

-ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

-ನಂತರ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ‘ದೇವೇಗೌಡರ ಆರೋಗ್ಯದಲ್ಲಿ ಸಾಕಷ್ಟು ಸುಧಾರಣೆಯಾಗಿದೆ. ಬಹಳ ಆತ್ಮೀಯವಾಗಿ, ಲವಲವಿಕೆಯಿಂದ ಮಾತನಾಡಿದ್ದಾರೆ. ಸಾಕಷ್ಟು ಹಳೆಯ ವಿಚಾರಗಳನ್ನು ಮೆಲಕು ಹಾಕಿದರಲ್ಲದೆ ರಾಜ್ಯಕ್ಕೆ ಒಳ್ಳೆಯದು ಮಾಡಬೇಕೆಂಬ ನಿಟ್ಟಿನಲ್ಲಿ ಅವರ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಅವರ ಆರೋಗ್ಯ ಚೆನ್ನಾಗಿರಲಿ, ನೂರ್ಕಾಲ ಚೆನ್ನಾಗಿ ಬಾಳಲಿ. ರಾಜ್ಯಕ್ಕೆ ಅವರಿಂದ ಇನ್ನಷ್ಟು ಮಾರ್ಗದರ್ಶನ ಸಿಗುವಂತಾಗಲಿ ಎಂದು ತಿಳಿಸಿದರು.

Chief Minister Enquires Health of EX-PM H.D.Deve Gowda

(Bengalure), September 21, 2022

-Chief Minister Basavaraj Bommai met former prime minister, H.D.Deve Gowda and enquired his health here on Wednesday.

-Later, he told reporters that there has been lot of improvement in the health of Deve Gowda, and he spoke to him lively and affectionately. Besides, the veteran Janata Pariwar leader recalled old memories and shared his rich experiences to do good for the state.

- "Let god give him good health and live longer so that the State will get more guidance from him", the CM added.

know_the_cm

*************