ಬಸವರಾಜ ಬೊಮ್ಮಾಯಿ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

೨೦೨೦-೨೧ನೇ ಸಾಲಿನ “ಕನ್ನಡ ರಾಜ್ಯೋತ್ಸವ ಪ್ರಶಸ್ತಿ” ಹಾಗೂ “ಅಮೃತ ಮಹೋತ್ಸವ ರಾಜ್ಯಪ್ರಶಸ್ತಿ

know_the_cm

(ಬೆಂಗಳೂರು), ನವೆಂಬರ್ 01, 2021

೨೦೨೦-೨೧ನೇ ಸಾಲಿನ “ಕನ್ನಡ ರಾಜ್ಯೋತ್ಸವ ಪ್ರಶಸ್ತಿ” ಹಾಗೂ “ಅಮೃತ ಮಹೋತ್ಸವ ರಾಜ್ಯಪ್ರಶಸ್ತಿ" ಪುರಸ್ಕೃತರ ವಿವರಗಳು.

-೨೦೨೦-೨೧ನೇ ಸಾಲಿನ 'ಕನ್ನಡ ರಾಜ್ಯೋತ್ಸವ ಪ್ರಶಸ್ತಿ'ಗೆ ಆಯ್ಕೆಯಾಗಿರುವ ಎಲ್ಲ ಸಾಧಕರಿಗೆೆ ಹಾಗೂ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ವಿಶೇಷವಾಗಿ ನೀಡಲಾಗುತ್ತಿರುವ 'ಅಮೃತ ಮಹೋತ್ಸವ ರಾಜ್ಯಪ್ರಶಸ್ತಿ' ಪುರಸ್ಕೃತ ರಾಜ್ಯದ ೧೦ ಸಂಘ-ಸಂಸ್ಥೆಗಳಿಗೆ, ನಾಡಿನ ಸಮಸ್ತ ಜನತೆಯ ಪರವಾಗಿ ಹೃತ್ಪೂರ್ವಕ ಅಭಿನಂದನೆಗಳು : ಮುಖ್ಯಮಂತ್ರಿ

-ಈ ಎಲ್ಲ ಸಾಧಕರ ಸಾಧನೆಗಳು ಯುವಜನತೆಗೆ ಸ್ಫೂರ್ತಿಯಾಗಲಿ ಎಂದು ಆಶಿಸುತ್ತೇನೆ. ಹಾಗೆಯೇ, ಸಾಧಕರನ್ನು ಗುರುತಿಸುವಲ್ಲಿ ಅತ್ಯಂತ ಪಾರದರ್ಶಕವಾಗಿ ಕಾರ್ಯನಿರ್ವಹಿಸಿರುವ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್ ಕುಮಾರ್ ಅವರಿಗೆ ಮತ್ತು ಆಯ್ಕೆ ಸಮಿತಿಯ ಸದಸ್ಯರಿಗೂ ಹಾರ್ದಿಕ ಅಭಿನಂದನೆಗಳು" : ಮುಖ್ಯಮಂತ್ರಿ

know_the_cm

know_the_cm

know_the_cm

know_the_cm

know_the_cm

know_the_cm

know_the_cm

*************